LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬೆಂಗಳೂರಿಗೆ ಜೂನ್​​ 19ರಂದು ಕೇಂದ್ರ ಸಚಿವ ಅಮಿತ್ ಶಾ

ಬೆಂಗಳೂರು, ಜೂನ್ 18: ಗುರುವಾರ ರಾತ್ರಿ ಬೆಂಗಳೂರಿಗೆ ಕೇಂದ್ರ ಸಚಿವ ಅಮಿತ್ ಶಾ ಆಗಮಿಸುತ್ತಿದ್ದಾರೆ. ಜೂನ್​ 20 (ಶುಕ್ರುವಾರ) ದಂದು ಬಿಜಿಎಸ್​ (BGS)​ ಮೆಡಿಕಲ್​​ ಕಾಲೇಜು ಕ್ಯಾಂಪಸ್​​ನಲ್ಲಿ ನಡೆಯಲಿರುವ ಉದ್ಘಾಟನಾ  ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಕಾರ್ಯಕ್ರಮ ಮುಗಿಸಿ ಶುಕ್ರುವಾರ ಮಧ್ಯಾಹ್ನ ದೆಹಲಿಗೆ ವಾಪಸ್​ ಆಗಲಿದ್ದಾರೆ. ​​




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST