LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಹೈಕೋರ್ಟ್​ನಲ್ಲಿ ಕ್ಷಮೆಯಾಚಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಬೆಂಗಳೂರು : ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಉಗ್ರ ತಮಿಳುನಾಡಿನಲ್ಲಿ ತರಬೇತಿ ಪಡೆದಿದ್ದ ಎಂಬ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಅದರಲ್ಲೂ ತಮಿಳುನಾಡು ಸರ್ಕಾರ ಸೇರಿದಂತೆ ಅಲ್ಲಿನ ಜನಪ್ರತಿನಿಧಿಗಳು ಕಿಡಿಕಾರಿದ್ದರು. ಇದೀಗ ಈ ಸಂಬಂಧ ಶೋಭಾ ಕರಂದ್ಲಾಜೆ ಅವರು ಮದ್ರಾಸ್ ಹೈಕೋರ್ಟ್ ನಲ್ಲಿ ತಮಿಳುನಾಡಿನ ಜನರ ಕ್ಷಮೆಯಾಚಿಸಿದ್ದಾರೆ.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST