LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ರಸ್ತೆ ಬದಿ ಮೊಮೊಸ್​ ತಿಂದ ಮಹಿಳೆ ಸಾವು; 20 ಜನ ಅಸ್ವಸ್ಥ

ಹೈದರಾಬಾದ್: ಮಕ್ಕಳಿಂದ ಹಿಡಿದು ವಯಸ್ಕರ ವರೆಗೆ ಎಲ್ಲರೂ ಮೊಮೊಸ್ ಪ್ರೀಯರಾಗಿದ್ದು ಅದರ ರುಚಿಯನ್ನು ಇಷ್ಟಪಡುತ್ತಾರೆ. ಇದೀಗ ಬಾಯಿ ಚಪ್ಪರಿಸಿ ಕೊಂಡು ತಿನ್ನುವ ಮೊಮೊಸ್ ಮಹಿಳೆಯ ಜೀವವನ್ನೇ ತೆಗೆದಿದೆ. ಇದಲ್ಲದೇ ಮೊಮೊಸ್​ ಸವಿದ 20 ಅಧಿಕ ಜನರು ಆಸ್ವಸ್ಥಗೊಂಡಿದ್ದಾರೆ. ಈ ಘಟನೆ ಹೈದರಾಬಾದ್‌ನ ಬಂಜಾರ ಹಿಲ್ಸ್ ಬಳಿ ಫುಡ್ ಸ್ಟಾಲ್‌ನಲ್ಲಿ ನಡೆದಿದೆ.





ಮೊಮೊಸ್​ ತಿಂದ ಒಂದು ಗಂಟೆಯ ನಂತರ ಮಹಿಳೆ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದು, ತಕ್ಷಣ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಸೋಮವಾರ ಬೆಳಗ್ಗೆ 8.30ರ ಸುಮಾರಿಗೆ ಮಹಿಳೆ ಮೃತಪಟ್ಟಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST