LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಯೋಗ ದಿನ ಆಚರಣೆ

ಬೈಲಹೊಂಗಲ.ಸರಕಾರಿ ಪದವಿ ಪೂರ್ವ ಕಾಲೇಜು, ಬೈಲಹೊಂಗಲದ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೋವರ್ಸ್ ಘಟಕ ಮತ್ತು ಭಾರತೀಯ ಸಂಸ್ಕೃತಿ ವಿದ್ಯಾ ಕೇಂದ್ರ (ರಿ) ಬೆಳವಡಿ ಇವರ ಸಂಯುಕ್ತ ಆಶ್ರಯದಲ್ಲಿ ಕಾಲೇಜು ಆವರಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಯೋಗ ಗುರು ಡಾ: ಸಂತೋಷ ಯಕ್ಕುಂಡಿ ಅವರು ವಿದ್ಯಾರ್ಥಿಗಳಿಗೆ ಯೋಗ ತರಬೇತಿಯನ್ನು ನೀಡಿದರು. ಪ್ರಾಚಾರ್ಯರಾದ  ಎನ್.ಎಂ. ಕುದರಿಮೋತಿ ಅವರು ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮ ಅಧಿಕಾರಿಗಳಾದ ಮಹಾಂತೇಶ ಘೋಡಗೇರಿ ಅವರು ಕಾರ್ಯಕ್ರಮ ನಿರ್ವಹಿಸಿದರು. ಹಿರಿಯ ಉಪನ್ಯಾಸಕರಾದ ಬಿ ಎಂ ಕೊಳವಿ, ಎಚ್‌ಪಿ ಭಜಂತ್ರಿ, ಬಿ ಸಿ ಅಡಕಿ, ಆರ್ ಬಿ ಹುನಗುಂದ, ಎಸ್ ಪಿ ದಾಸಪ್ಪನವರ, ಶ್ರೀಮತಿ ಎಂ ಆರ್ ಬಾಗೇವಾಡಿ ಭಾಗವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್