LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಯೋಗ ನಮ್ಮ ಪ್ರಾಚೀನ ಭಾರತದ ಸಂಸ್ಕೃತೀಯ ಕೊಡುಗೆ: ಸಂಸದ ಕಾಗೇರಿ

 

ನೇಸರಗಿ. ಯೋಗವು ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ದಿನದಿಂದ ದಿನಕ್ಕೆ ಹೆಚ್ಚಿಗೆ ಮಹತ್ವ ಪಡೆದು ಪ್ರಪಂಚದ ಎಲ್ಲ ದೇಶಗಳಲ್ಲಿ ಆಚರಣೆಗೆ ಬರುತ್ತಿದ್ದು ಯೋಗವು  ನಮ್ಮ ಪ್ರಾಚೀನ ಭಾರತದ ಸಂಸ್ಕೃತೀಯ ಕೊಡುಗೆ  ಆಗಿದೆ  ಎಂದು ಉತ್ತರ ಕನ್ನಡ (ಕೆನರಾ ) ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
   ಅವರು ಎಂ ಕೆ ಹುಬ್ಬಳ್ಳಿ ಪಟ್ಟಣದ ಶ್ರೀ ಲಕ್ಷ್ಮೀ ನಾರಾಯಣ ಮಂದಿರದಲ್ಲಿ ಆಯೋಜಿಸಲಾಗಿದ್ದ 12 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
    ಮಾಜಿ ಶಾಸಕ ಹಾಗೂ ಬಿಡಿಸಿಸಿ ಬ್ಯಾಂಕ ನಿರ್ದೇಶಕ ಮಹಾಂತೇಶ ದೊಡ್ಡಗೌಡರ ಮಾತನಾಡಿ ಮನುಷ್ಯನು ದೈಹಿಕವಾಗಿ, ಮಾನಸಿಕವಾಗಿ,ಸದೃಢವಾಗಿ ಇರಲು ನಾವು ನೀವೆಲ್ಲರೂ ಪ್ರತಿದಿನ ಯೋಗಾಸನ ಮಾಡುವದು ಅಗತ್ಯತೆ ಇದ್ದು ಪ್ರಸಕ್ತವಾಗಿ ಯುವಕರು, ವಿದ್ಯಾರ್ಥಿಗಳು ಯೋಗ ಅಭ್ಯಾಸದಲ್ಲಿ ಪ್ರತಿನಿತ್ಯ ಪಾಲ್ಗೊಳ್ಳಿ ಎಂದರು.
    ಕಾರ್ಯಕ್ರಮದಲ್ಲಿ ಬಿಜೆಪಿ ಕಿತ್ತೂರು  ಮಂಡಳ ಅಧ್ಯಕ್ಷ ಶ್ರೀಕರ ಕುಲಕರ್ಣಿ, ಪಟ್ಟಣದ ಮುಖಂಡರು, ಶಿಕ್ಷಕರು, ಯುವಕರು, ವಿದ್ಯಾರ್ಥಿಗಳು, ಶಿಕ್ಷಕರು, ಉಪಸ್ಥಿತರಿದ್ದರು. 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್