LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಯೋಗೇಶ್‌ಗೌಡ  ಕೊಲೆ ಪ್ರಕರಣ: ಕುಲಕರ್ಣಿ ಜಾಮೀನು ರದ್ದು

ಧಾರವಾಡ, ಜೂನ್​ 07: ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯತ್ ಕ್ಷೇತ್ರದ ಬಿಜೆಪಿ ಸದಸ್ಯನಾಗಿದ್ದ ಯೋಗೀಶ್‌ ಗೌಡ  ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿನಯ ಕುಲಕರ್ಣಿ ಮತ್ತೆ ಜೈಲು ಸೇರಲಿದ್ದಾರೆ. ಆ ಮೂಲಕ ಕಾಂಗ್ರೆಸ್​ ಪಕ್ಷದ ಮತ್ತೊಬ್ಬ ಮಾಜಿ ಸಚಿವ ಜೈಲು ಸೇರಲಿದ್ದಾರೆ. ಪ್ರಭಾವಿ ಶಾಸಕರಲ್ಲಿ ಒಬ್ಬರಾಗಿರುವ ವಿನಯ ಕುಲಕರ್ಣಿ, ಈ ಪ್ರಕರಣದಿಂದಾಗಿ ಅವರ ಇಮೇಜ್​ಗೂ ಡ್ಯಾಮೇಜ್​ ಉಂಟಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಸದ್ಯ ಸಾಕ್ಷಿಗಳಿಗೆ ಲಂಚ ನೀಡಿದ ಆರೋಪದ ಹಿನ್ನೆಲೆ ಸುಪ್ರೀಂ ಕೋರ್ಟ್​ ಅವರ ಜಾಮೀನನ್ನು ರದ್ದುಗೊಳಿಸಿದೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST